ಪ್ರತಿ ತಿಂಗಳು 1 ಕೋಟಿ ಮನೆಗಳಿಗೆ 300 ಯೂನಿಟ್ ವಿದ್ಯುತ್ ಉಚಿತ – ರೈತರಿಗೆ ಆಧುನಿಕ ತಂತ್ರಜ್ಞಾನದ ಸಹಾಯ

ಪ್ರತಿ ತಿಂಗಳು 1 ಕೋಟಿ ಮನೆಗಳಿಗೆ 300 ಯೂನಿಟ್ ವಿದ್ಯುತ್ ಉಚಿತ – ರೈತರಿಗೆ ಆಧುನಿಕ ತಂತ್ರಜ್ಞಾನದ ಸಹಾಯ

ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಎರಡನೇ ಆಡಳಿತಾವಧಿಯ ಕೊನೆಯ ಬಜೆಟ್  ಮಂಡನೆಯಾಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ದಾಖಲೆಯ 6ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ.

ಇದನ್ನೂ ಓದಿ: ಮಹಿಳೆಯರಿಗೆ 70% ಕ್ಕಿಂತ ಹೆಚ್ಚು ಮನೆಗಳು – ಸ್ಕಿಲ್ ಇಂಡಿಯಾ ಮಿಷನ್ 1.4 ಕೋಟಿ ಯುವಕರಿಗೆ ತರಬೇತಿ

ರೈತರಿಗೆ ಆಧುನಿಕ ತಂತ್ರಜ್ಞಾನದ ಸಹಾಯ ಮಾಡಲಾಗಿದೆ. ನ್ಯಾನೋ ಯೂರಿಯಾ ಎಲ್ಲಾ ವಲಯಗಳಿಗೆ ವಿಸ್ತರಣೆ ಮಾಡಲಾಗಿದೆ. ಆತ್ಮನಿರ್ಭರ್ ಆಯಿಲ್ ಸೀಡ್ ಅಭಿಯಾನ ಆರಂಭಿಸಿದೆ. ಎಣ್ಣೆಬೀಜಗಳಲ್ಲಿ ಆತ್ಮನಿರ್ಭರತೆಗಾಗಿ ಹೆಚ್ಚಿನ ಒತ್ತು ನೀಡಲಾಗಿದೆ. ಹೈನುಗಾರಿಕೆ ರೈತರಿಗೆ ಹಾಲು ಹೆಚ್ಚಳಕ್ಕೆ ಯೋಜನೆ ಮಾಡಲಾಗಿದೆ. ಮತ್ಸ್ಯ ಸಂಪದ ಯೋಜನೆಯಿಂದ ಮೀನುಗಾರರಿಗೆ ಸಹಾಯ ನೀಡಲಾಗಿದೆ. ಮೀನುಗಾರಿಕಗೆ ಮತ್ಸ್ಯ ಸಂಪದ ಯೋಜನೆ ಬೂಸ್ಟ್ ನೀಡುತ್ತಿದೆ ಎಂದು ಬಜೆಟ್ ಮಂಡನೆ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಮೋದಿ ಸರ್ಕಾರ ಉಚಿತ ಸೋಲಾರ್ ವಿದ್ಯುತ್ ಘೋಷಿಸಿದೆ. ಮಧ್ಯಮ ವರ್ಗಕ್ಕೆ ವಸತಿ ಯೋಜನೆ ಮೂಲಕ ಮನೆ ಒದಗಿಸಿದೆ. ಸರ್ವೈಕಲ್ ಕ್ಯಾನ್ಸರ್ ಲಸಿಕೆಗೆ ಸರ್ಕಾರದ ಒತ್ತು ನೀಡಿದೆ. ಮಹಿಳೆ & ಮಕ್ಕಳ ಆರೋಗ್ಯಕ್ಕೆ ಮೋದಿ ಸರ್ಕಾರದ ಯೋಜನೆ ಜಾರಿಗೊಳಿಸಲಾಗಿದೆ. ಅಂಗನವಾಡಿಗಳ ಅಭಿವೃದ್ಧಿ, ಗ್ರಾಮೀಣ ಲಸಿಕಾಕರಣ ಕಡೆ ಹೆಚ್ಚಿನ ಗಮನ ನೀಡಲಾಗಿದೆ. ಆಶಾ, ಅಂಗನವಾಡಿ ಕಾರ್ಯಕರ್ತರು, ಸಹಾಯಕರಿಗೆ ವಿಮೆ ನೀಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. ರೈತರಿಗೆ ಆಧುನಿಕ ತಂತ್ರಜ್ಞಾನದ ಸಹಾಯ ಮಾಡಲಾಗಿದೆ. ನ್ಯಾನೋ ಯೂರಿಯಾ ಎಲ್ಲಾ ವಲಯಗಳಿಗೆ ವಿಸ್ತರಣೆ ಮಾಡಲಾಗಿದೆ. ಆತ್ಮನಿರ್ಭರ್ ಆಯಿಲ್ ಸೀಡ್ ಅಭಿಯಾನ ಆರಂಭಿಸಿದೆ. ಎಣ್ಣೆಬೀಜಗಳಲ್ಲಿ ಆತ್ಮನಿರ್ಭರತೆಗಾಗಿ ಹೆಚ್ಚಿನ ಒತ್ತು ನೀಡಲಾಗಿದೆ. ಹೈನುಗಾರಿಕೆ ರೈತರಿಗೆ ಹಾಲು ಹೆಚ್ಚಳಕ್ಕೆ ಯೋಜನೆ ಮಾಡಲಾಗಿದೆ. ಮತ್ಸ್ಯ ಸಂಪದ ಯೋಜನೆಯಿಂದ ಮೀನುಗಾರರಿಗೆ ಸಹಾಯ ನೀಡಲಾಗಿದೆ. ಮೀನುಗಾರಿಕಗೆ ಮತ್ಸ್ಯ ಸಂಪದ ಯೋಜನೆ ಬೂಸ್ಟ್ ನೀಡುತ್ತಿದೆ ಎಂದು ಬಜೆಟ್‌ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

Sulekha