ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾವ್ಯಾವ ಸಚಿವರಿಗೆ  ಯಾವ ಖಾತೆ ?

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾವ್ಯಾವ ಸಚಿವರಿಗೆ  ಯಾವ ಖಾತೆ ?

ಅಳೆದು ತೂಗಿ ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಡಿಕೆಶಿ ಸಿಎಂ ಆಗಿ ಎರಡು ತಿಂಗಳ ನಂತ್ರ ನೂತನ ಮಂತ್ರಿಗಳಿಗ ವಿವಿಧ ಇಲಾಖೆಯ ಜವಾಬ್ದಾರಿ ನೀಡಲಾಗಿದೆ. ಹಾಗಿದ್ರೆ ಯಾವ್ಯಾವ ಸಚಿವರಿಗೆ  ಯಾವ ಖಾತೆ ಅನ್ನೋದ್ದನ್ನ ನೋಡೋಣ ಬನ್ನಿ.

ಖಾತೆ ಹಂಚಿಕೆ ವಿವರ: ಯಾರಿಗೆ ಯಾವ ಖಾತೆ?

  • ಎಚ್.ಸಿ. ಬಾಲಕೃಷ್ಣ – ಸಣ್ಣ ನೀರಾವರಿ ಇಲಾಖೆ
  • ಕೆ. ಎಚ್. ಮುನಿಯಪ್ಪ – ಸಾಮಾಜಿಕ ಕಲ್ಯಾಣ ಇಲಾಖೆ
  • ಸಂತೋಷ್ ಲಾಡ್ – ಕಾರ್ಮಿಕ ಇಲಾಖೆ
  • ಚಲುವರಾಯಸ್ವಾಮಿ -ಕೃಷಿ ಇಲಾಖೆ
  • ಡಾ. ಅಜಯ್ ಸಿಂಗ್- ಅರಣ್ಯ ಇಲಾಖೆ
  • ಎಸ್. ಎಸ್. ಮಲ್ಲಿಕಾರ್ಜುನ – ಗಣಿ ಮತ್ತು ಭೂವಿಜ್ಞಾನ ಇಲಾಖೆ
  • ಕೆ. ಸಿ. ರಾಯರೆಡ್ಡಿ – ಉನ್ನತ ಶಿಕ್ಷಣ ಇಲಾಖೆ
  • ಬಸವಂತಪ್ಪ- ಬಂದರು ಮತ್ತು ಮೀನುಗಾರಿಕೆ ಇಲಾಖೆ
  • ಮಧು ಬಂಗಾರಪ್ಪ – ಪ್ರಾಥಮಿಕ ಶಿಕ್ಷಣ ಇಲಾಖೆ
  • ಬಿ. ಜೆಡ್. ಜಮೀರ್ ಅಹ್ಮದ್ ಖಾನ್ – ವಸತಿ ಇಲಾಖೆ
  • ಯು. ಟಿ. ಖಾದರ್- ಆರೋಗ್ಯ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಇಲಾಖೆ
  • ಲಕ್ಷ್ಮಣ್ ಸವದಿ – ಸಹಕಾರ ಇಲಾಖೆ
  • ಪುಟ್ಟರಂಗ ಶೆಟ್ಟಿ – ಪಶು ಸಂಗೋಪನೆ

ಇನ್ನೂ ಸಚಿವ ಸ್ಥಾನ ಸಿಗದ ಅತೃಪ್ತ ಶಾಸಕರು ಡಿಕೆ ಸಂಪುಟದಲ್ಲಿದ್ದು, ಅವರ ಮುಂದಿನ ನಡೆ ಮೇಲೆ ಕುತೂಹಲ ಮನೆ ಮಾಡಿದೆ.

Kishor KV

Leave a Reply

Your email address will not be published. Required fields are marked *