ಇಮ್ರಾನ್ ಖಾನ್​ಗೆ ಬಿಗ್ ರಿಲೀಫ್ – ಇಸ್ಲಾಮಾಬಾದ್ ಹೈಕೋರ್ಟ್ ನಿಂದ ಜಾಮೀನು

ಇಮ್ರಾನ್ ಖಾನ್​ಗೆ ಬಿಗ್ ರಿಲೀಫ್ – ಇಸ್ಲಾಮಾಬಾದ್ ಹೈಕೋರ್ಟ್ ನಿಂದ ಜಾಮೀನು

ತೋಷಖಾನಾ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್​ಗೆ ಬಿಗ್ ರಿಲೀಫ್ ಸಿಕ್ಕಿದೆ. ಮೂರು ವರ್ಷಗಳ ಶಿಕ್ಷೆಯನ್ನು ಇಸ್ಲಾಮಾಬಾದ್ ಹೈಕೋರ್ಟ್ ಮಂಗಳವಾರ ರದ್ದುಗೊಳಿಸಿ, ಜಾಮೀನು ನೀಡಿದೆ.

ಇದನ್ನೂ ಓದಿ: ಹಿಜಾಬ್‌ ಸರಿಯಾಗಿ ಧರಿಸಿಲ್ಲವೆಂದು ವಿದ್ಯಾರ್ಥಿನಿಯರ ತಲೆ ಬೋಳಿಸಿದ ಶಿಕ್ಷಕಿ!

ಇಸ್ಲಾಮಾಬಾದ್‌ನ ವಿಚಾರಣಾ ನ್ಯಾಯಾಲಯವು ಇಮ್ರಾನ್ ಖಾನ್ ಅವರನ್ನು ಆಗಸ್ಟ್ 5 ರಂದು ದೋಷಿ ಎಂದು ತೀರ್ಪು ನೀಡಿ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. 2018-2022ರ ಅಧಿಕಾರ ಅವಧಿಯಲ್ಲಿ ಇಮ್ರಾನ್ ಖಾನ್ ಅವರು ಮತ್ತು ಅವರ ಕುಟುಂಬಸ್ಥ್ಥರು ವಿದೇಶಗಳಿಂದ ಸಿಕ್ಕ ಉಡುಗೊರೆಗಳನ್ನು ಕಾನೂನುಬಾಹಿರವಾಗಿ ಮಾರಾಟ ಮಾಡಿರುವ ಆರೋಪ ಅವರ ಮೇಲಿದೆ. ಈ ಪ್ರಕರಣದಲ್ಲಿ ಅವರನ್ನ ದೋಷಿ ಎಂದು ತೀರ್ಪು ನೀಡಿದ್ದು,  ಮುಂಬರುವ ಚುನಾವಣೆಗೆ ಸ್ಪರ್ಧಿಸದಂತೆ ಐದು ವರ್ಷಗಳ ಕಾಲ ಅವರನ್ನು ರಾಜಕೀಯದಿಂದ ನಿರ್ಬಂಧಿಸಲಾಗಿದೆ.

suddiyaana