ಎಸ್‌ಎಸ್‌ಎಲ್‌ಸಿ, ಪಿಯು ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ – ಯಾವಾಗಿಂದ ಪರೀಕ್ಷೆ ಆರಂಭ?

ದ್ವಿತೀಯ ಪಿಯು ಹಾಗೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿಯೊಂದಿದೆ. SSLC, ದ್ವಿತೀಯ PU ಪರೀಕ್ಷೆ-1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 23ರಿಂದ ಏಪ್ರಿಲ್ 2ರವರೆಗೆ ನಡೆಯುಲಿದ್ದು, ಇನ್ನು ಪಿಯುಸಿ ಪರೀಕ್ಷೆ-1ರ ಪರೀಕ್ಷೆಗಳು 2026ರ ಫೆಬ್ರವರಿ 28ರಿಂದ ಮಾರ್ಚ್ 17ರ ವರೆಗೆ ನಡೆಯಲಿದೆ.
ಇದನ್ನೂ ಓದಿ:ದೊಡ್ಮನೆಯಲ್ಲಿ ಗಿಲ್ಲಿ-ಕಾವ್ಯಗೆ ಅಗ್ನಿ ಪರೀಕ್ಷೆ! – ಮನೆಯವರ ಪತ್ರ.. ಫ್ರೆಂಡ್‌ಶಿಪ್ ಮುಂದುವರಿಯುತ್ತಾ?
- ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ
- ಮಾರ್ಚ್ 18 (ಪ್ರಥಮ ಭಾಷೆ)- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಸಂಸ್ಕೃತ
- ಮಾರ್ಚ್ 23– ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ.
- ಮಾರ್ಚ್ 25 (ದ್ವಿತೀಯ ಭಾಷೆ)– ಇಂಗ್ಲೀಷ್, ಕನ್ನಡ
- ಮಾರ್ಚ್ 28– ಗಣಿತ, ಸಮಾಜಶಾಸ್ತ್ರ
- ಮಾರ್ಚ್ 30)ತೃತೀಯ ಭಾಷೆ)– ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮರಾಠಿ.
- ಏಪ್ರಿಲ್ 01– ಅರ್ಥಶಾಸ್ತ್ರ, ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರ್, ಎಲಿಮೆಂಟ್ಸ್ ಆಫ್ ಮೆಕ್ಯಾನಕಲ್ ಇಂಜಿನಿಯರ್,
- ಏಪ್ರಿಲ್ 2- ಸಮಾಜ ವಿಜ್ಞಾನ.
ಪಿಯುಸಿ ಪರೀಕ್ಷೆ 1 ರ ವೇಳಾಪಟ್ಟಿ
- ಫೆಬ್ರವರಿ 28- ಕನ್ನಡ, ಅರಬಿಕ್
- ಮಾರ್ಚ್ 2 – ಭೂಗೋಳಶಾಸ್ತ್ರ, ಮನಶಾಸ್ತ್ರ, ಸಂಖ್ಯಾಶಾಸ್ತ್ರ.
- ಮಾರ್ಚ್ 3 – ಇಂಗ್ಲೀಷ್.
- ಮಾರ್ಚ್ 4 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.
ಪಿಯುಸಿ ಪರೀಕ್ಷೆ 2 ರ ವೇಳಾಪಟ್ಟಿ
- ಏಪ್ರಿಲ್ 25: ಕನ್ನಡ, ಅರಬಿಕ್
- ಏಪ್ರಿಲ್ 27: ಐಚ್ಚಿಕ ಕನ್ನಡ, ತರ್ಕಶಾಸ್ತ್ರ, ಲೆಕ್ಕಶಾಸ್ತ್ರ, ಜೀವಶಾಸ್ತ್ರ
- ಏಪ್ರಿಲ್ 28: ರಾಜ್ಯಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
- ಏಪ್ರಿಲ್ 29: ಗಣಿತ, ಗೃಹ ಗಣಿತ, ಮೂಲ ವಿಜ್ಞಾನ
- ಏಪ್ರಿಲ್ 30: ಅರ್ಥಶಾಸ್ತ್ರ
- ಮೇ 2: ಇತಿಹಾಸ, ರಸಾಯನಶಾಸ್ತ್ರ
- ಮೇ 4: ಇಂಗ್ಲಿಷ್
- ಮೇ 5: ಹಿಂದಿ
- ಮೇ 6: ವ್ಯವಹಾರ ಅಧ್ಯಯನ, ಭೌತಶಾಸ್ತ್ರ, ಶಿಕ್ಷಣ ಶಾಸ್ತ್ರ.
- ಮೇ 7– ಸಮಾಜ ಶಾಸ್ತ್ರ, ಸಂಖ್ಯಾಶಾಸ್ತ್ರ
- ಮೇ 8– ಮನಶಾಸ್ತ್ರ, ಭೂಗೋಳ ಶಾಸ್ತ್ರ, ಭೂಗರ್ಭ ಶಾಸ್ತ್ರ
- ಮೇ 9– ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು. ಸಂಸ್ಕೃತ, ಫ್ರೆಂಚ್.

ನೋಡಿರಿ

