ಐಸಿಸಿಯಿಂದ ಸೂರ್ಯಕುಮಾರ್ಗೆ ಬಂಪರ್ ಗಿಫ್ಟ್ – ಟಿ20 ಶ್ರೇಯಾಂಕದಲ್ಲಿ 7ನೇ ಸ್ಥಾನಕ್ಕೆ ಜಿಗಿದ ಯಾದವ್

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಸೂರ್ಯಕುಮಾರ್ ಯಾದವ್ಗೆ ಐಸಿಸಿಯಿಂದ ಭರ್ಜರಿ ಬಹುಮಾನ ಸಿಕ್ಕಿದೆ. ಐಸಿಸಿ ಬಿಡುಗಡೆ ಮಾಡಿರುವ ನೂತನ ಟಿ20 ಶ್ರೇಯಾಂಕದಲ್ಲಿ ಐವರು ಬ್ಯಾಟ್ಸ್ಮನ್ಗಳನ್ನು ಹಿಂದಿಕ್ಕಿ ಏಳನೇ ಸ್ಥಾನಕ್ಕೇರಿದ್ದಾರೆ. ಕಳೆದ ಒಂದು ವರ್ಷದಿಂದ ಒಂದೇ ಒಂದು ಅರ್ಧಶತಕವನ್ನು ಬಾರಿಸಲಾಗದೆ ಕಳಪೆ ಫಾರ್ಮ್ನಿಂದ ಬಳಲುತ್ತಿದ್ದ ಸೂರ್ಯ, ಇದರ ಪರಿಣಾಮವಾಗಿ ಕಳೆದ ವಾರ ಟಾಪ್ 10 ರಿಂದ ಹೊರಬಿದ್ದಿದ್ದರು. ಆದರೆ ಈಗ ಮತ್ತೆ ಟಾಪ್ 10 ರೊಳಗೆ ಪ್ರವೇಶಿಸಿದ್ದು, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಟಿಮ್ ಸೀಫರ್ಟ್, ಟಿಮ್ ಡೇವಿಡ್ ಮತ್ತು ಡೆವಾಲ್ಡ್ ಬ್ರೆವಿಸ್ ಅವರನ್ನು ಹಿಂದಿಕ್ಕಿದ್ದಾರೆ.
ಇದನ್ನೂ ಓದಿ: ವೈಜಾಗ್ ನಲ್ಲಿ ಸೇಡಿನ ಸಮರ – ವೈಟ್ ವಾಶ್ ಮಾಡಿದ್ರಷ್ಟೇ ಸಮಾಧಾನ!
ಕಳೆದ ಒಂದು ವರ್ಷದಿಂದ ಒಂದೇ ಒಂದು ಅರ್ಧಶತಕವನ್ನು ಬಾರಿಸಲಾಗದೆ ಕಳಪೆ ಫಾರ್ಮ್ನಿಂದ ಬಳಲುತ್ತಿದ್ದ ಸೂರ್ಯ, ಇದರ ಪರಿಣಾಮವಾಗಿ ಕಳೆದ ವಾರ ಟಾಪ್ 10 ರಿಂದ ಹೊರಬಿದ್ದಿದ್ದರು. ಆದರೆ ಈಗ ಮತ್ತೆ ಟಾಪ್ 10 ರೊಳಗೆ ಪ್ರವೇಶಿಸಿದ್ದು, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಟಿಮ್ ಸೀಫರ್ಟ್, ಟಿಮ್ ಡೇವಿಡ್ ಮತ್ತು ಡೆವಾಲ್ಡ್ ಬ್ರೆವಿಸ್ ಅವರನ್ನು ಹಿಂದಿಕ್ಕಿದ್ದಾರೆ.ಕಳೆದ ಒಂದು ವರ್ಷದಿಂದ ಒಂದೇ ಒಂದು ಅರ್ಧಶತಕವನ್ನು ಬಾರಿಸಲಾಗದೆ ಕಳಪೆ ಫಾರ್ಮ್ನಿಂದ ಬಳಲುತ್ತಿದ್ದ ಸೂರ್ಯ, ಇದರ ಪರಿಣಾಮವಾಗಿ ಕಳೆದ ವಾರ ಟಾಪ್ 10 ರಿಂದ ಹೊರಬಿದ್ದಿದ್ದರು. ಆದರೆ ಈಗ ಮತ್ತೆ ಟಾಪ್ 10 ರೊಳಗೆ ಪ್ರವೇಶಿಸಿದ್ದು, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಟಿಮ್ ಸೀಫರ್ಟ್, ಟಿಮ್ ಡೇವಿಡ್ ಮತ್ತು ಡೆವಾಲ್ಡ್ ಬ್ರೆವಿಸ್ ಅವರನ್ನು ಹಿಂದಿಕ್ಕಿದ್ದಾರೆ.
ಸೂರ್ಯಕುಮಾರ್ ಮಾತ್ರವಲ್ಲದೆ ಟಿ20 ಶ್ರೇಯಾಂಕದಲ್ಲಿ ಭಾರತೀಯ ಆಟಗಾರರ ಪ್ರಾಬಲ್ಯವೇ ಹೆಚ್ಚಿದೆ. ಅಭಿಷೇಕ್ ಶರ್ಮಾ ಟಿ20 ಶ್ರೇಯಾಂಕದಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ತಿಲಕ್ ವರ್ಮಾ ಮೂರನೇ ಸ್ಥಾನದಲ್ಲಿದ್ದಾರೆ. ಸೂರ್ಯಕುಮಾರ್ ಐದು ಸ್ಥಾನ ಮೇಲೇರಿದ್ದಾರೆ. ಬೌಲಿಂಗ್ನಲ್ಲಿ ಜಸ್ಪ್ರೀತ್ ಬುಮ್ರಾ ನಾಲ್ಕು ಬೌಲರ್ಗಳನ್ನು ಹಿಂದಿಕ್ಕಿ 13 ನೇ ಸ್ಥಾನಕ್ಕೆ ತಲುಪಿದ್ದು, ವರುಣ್ ಚಕ್ರವರ್ತಿ ಮೊದಲ ಸ್ಥಾನ ಪಡೆದಿದ್ದಾರೆ. ಆಲ್ರೌಂಡರ್ಗಳಲ್ಲಿ ಹಾರ್ದಿಕ್ ಪಾಂಡ್ಯ ಒಂದು ಸ್ಥಾನ ಬಡ್ತಿ ಪಡೆದು ಮೂರನೇ ಸ್ಥಾನಕ್ಕೆ ತಲುಪಿದ್ದಾರೆ.

ನೋಡಿರಿ

