180 ಅಪ್ರಾಪ್ತೆಯರ ಜೊತೆ 19 ವರ್ಷದ ಯುವಕನ ಕಾಮಪುರಾಣ – ಅಶ್ಲೀಲ ವಿಡಿಯೋ ರೆಕಾರ್ಡ್ , ಬ್ಲ್ಯಾಕ್‌ಮೇಲ್!

ಮಹಾರಾಷ್ಟ್ರದಲ್ಲಿ ನಡೆದ ಲೈಂಗಿಕ ದೌರ್ಜನ್ಯಕ್ಕೆ ಇಡೀ ದೇಶವೇ ಬೆಚ್ಚಿ ಬಿದ್ದಿದೆ. ಪ್ರಜ್ವಲ್ ರೇವಣ್ಣನ ಕೇಸ್ ರೀತಿಯೇ ಈ ಪ್ರಕರಣ ನಡೆದಿದೆ. 19 ವರ್ಷದ ಅಯಾನ್ ಅಹ್ಮದ್ ತನ್ವೀರ್ ಎಂಬ ಯುವಕ 180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದಾನೆ.
ಪೊಲೀಸರು ಪ್ರಕರಣದ ತನಿಖೆ ಕೈಗೊಂಡಾಗ, ಆರೋಪಿಯ ಬಳಿ 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿ ಅವರನ್ನು ಶಾಕ್‌ಗೆ ಒಳಪಡಿಸಿದೆ. ಅಯಾನ್ ಅಹ್ಮದ್ ತನ್ವೀರ್ ಮೂಲತಃ ಅಮರಾವತಿಯ ಪರತ್ವಾಡ ನಿವಾಸಿ. ಈ ಗಂಭೀರ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ಸ್ಥಳೀಯ ಹಿಂದೂ ಸಂಘಟನೆಗಳು ಪರತ್ವಾಡದಲ್ಲಿ ತೀವ್ರ ಪ್ರತಿಭಟನೆಗಳನ್ನು ನಡೆಸಿ, ಬಂದ್ಗೆ ಕರೆ ನೀಡಿದವು. ಸಾರ್ವಜನಿಕರ ಆಕ್ರೋಶದ ಹಿನ್ನೆಲೆಯಲ್ಲಿ ಮತ್ತು ಕಠಿಣ ಕ್ರಮದ ಭಾಗವಾಗಿ, ಸ್ಥಳೀಯ ಆಡಳಿತವು ಆರೋಪಿಯ ಮನೆಯನ್ನು ಬುಲ್ಡೋಜರ್ ಬಳಸಿ ನೆಲಸಮ ಮಾಡಿದೆ. ಪೊಲೀಸರು ಅಯಾನ್ ಅಹ್ಮದ್ ತನ್ವೀರ್‌ನನ್ನು ಈಗಾಗಲೇ ಬಂಧಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಕರ್ನಾಟಕಕ್ಕೆ ಬಂದ ಮೋದಿ ಮುಂದೆ 18 ಬೇಡಿಕೆ ಇಟ್ಟ ಸಿಎಂ ಸಿದ್ದು – ಯಾವೆಲ್ಲಾ ಬೇಡಿಕೆ ಇಟ್ಟಿದ್ದಾರೆ ಗೊತ್ತಾ?
ಆರೋಪಿಯ ಮೊಬೈಲ್ ಫೋನ್ ಪರಿಶೀಲನೆ

ನೋಡಿರಿ

