ಕಾರ್ಕಳ ಮಾಜಿ ಶಾಸಕನ ಪುತ್ರ ಆತ್ಮಹತ್ಯೆ – ರೈಲಿಗೆ ತಲೆ ಕೊಟ್ಟು ಸಾವಿಗೆ ಶರಣು

ಕಾರ್ಕಳ ಮಾಜಿ ಶಾಸಕನ ಪುತ್ರ ಆತ್ಮಹತ್ಯೆ – ರೈಲಿಗೆ ತಲೆ ಕೊಟ್ಟು ಸಾವಿಗೆ ಶರಣು

ಕಾರ್ಕಳ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುದೀಪ್ ಭಂಡಾರಿ ಸೋಮವಾರ ರಾತ್ರಿ ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ:ಕಾಂಗ್ರೆಸ್ಗೆ ಮುಳ್ಳಾಗುತ್ತಾ RSS? ಸರ್ಕಾರಿ ಸ್ಥಳಗಳಲ್ಲಿ ಬೈಠಕ್ ಬ್ಯಾನ್!

ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಸುದೀಪ್ ಭಂಡಾರಿ ಸೋಮವಾರ ರಾತ್ರಿ ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿ ಆಗಿದೆ. ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿ ಆಗಿದೆ. ಮೃತ ಸುದೀಪ್ ಭಂಡಾರಿ ಹೆಬ್ರಿಯಲ್ಲಿ ವೈನ್ ಶಾಪ್ ನಡೆಸಿಕೊಂಡಿದ್ದು, ಅತ್ಯಂತ ಸರಳ ವ್ಯಕ್ತಿತ್ವದವರಾಗಿದ್ದರು. ಆರ್ಥಿಕ ಮುಗ್ಗಟ್ಟಿನಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಈ ಸಂಬಂಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sulekha